ಉತ್ತರಾಖಂಡದಲ್ಲಿ ವರುಣನ ರೌದ್ರನರ್ತನಕ್ಕೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಪ್ರವಾಹ, ಭೂಕುಸಿತ ಸೇರಿದಂತೆ ಮಳೆ ಸಂಬಂಧಿತ ಘಟನೆಗಳಲ್ಲಿ ಈವರೆಗೂ ಸಾವಿನ ಮನೆ ಸೇರಿದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
Heavy rain wreaked havoc in many parts of Uttarakhand for the second consecutive day on Tuesday