ಪಾಕಿಸ್ತಾನದ ಮಾಜಿ ನಾಯಕ ದಿಗ್ಗಜ ಕ್ರಿಕೆಟಿಗ ಇನ್ಜಮಾಮ್ ಉಲ್ ಹಕ್ ಟೀಮ್ ಇಂಡಿಯಾದ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಭಾರತ ಎಂದು ನೇರವಾಗಿಯೇ ಹೇಳಿಕೆ ನೀಡಿದ್ದಾರೆ.
Inzamam ul Haq says India is his favorites this world cup