ವಿರಾಟ್ ಕೊಹ್ಲಿಯ ಸ್ಥಾನವನ್ನು ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅಲಂಕರಿಸಲಿದ್ದಾರೆ ಎಂಬುದನ್ನು ಬಿಸಿಸಿಐ ಮೂಲಗಳು ಖಚಿತಪಡಿಸಿದೆ.BCCI official confirms, ‘Rohit Sharma will take over T20 captaincy from Kohli, official announcement after World Cup