ಶಿಳ್ಳೆ ಚಪ್ಪಾಳೆ ಇದ್ದರೇನೇ ಬದುಕು, ಶಿಳ್ಳೆ, ಚಪ್ಪಾಳೆ ಇದ್ದರೆನೇ ಕಲಾವಿದರ ಜೀವನ. ಚಿತ್ರಮಂದಿರಗಳಲ್ಲಿ ಚಲನಚಿತ್ರಗಳನ್ನು ನೋಡುವ ಮೂಲಕ ಚಿತ್ರರಂಗವನ್ನು ಕಲಾವಿದರನ್ನು ಜನರು ಬೆಳೆಸಬೇಕು ಎಂದು ಚಲನಚಿತ್ರ ನಟರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಹಿರೇಕೆರೂರಿ ತಾಲೂಕಿನಲ್ಲಿ ನಡೆದ ರೈತರೊಂದಿಗೊಂದು ದಿನ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
Minister, Actor BC Patil praised Darshan in Raitharondige ondu dina program in Hirekeruru. He said Darshan got successes on his own