ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಈ ಬಾರಿಯ ಆವೃತ್ತಿಯಲ್ಲಿ ಕರ್ನಾಟಕ ಅದ್ಭುತ ಪ್ರದರ್ಶನ ನೀಡುತ್ತಾ ಈಗ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. Karnataka reaches semi finals of the Sayed mustaq trophy