ನಟಿ ರಚಿತಾ ರಾಮ್ ಇದೀಗ ದರ್ಶನ್ ಬಗ್ಗೆ ಹೊಸ ಕಾಮೆಂಟ್ ಮಾಡಿದ್ದಾರೆ. ಸಂದರ್ಶನ ಒಂದರಲ್ಲಿ ದರ್ಶನ್ ಬಗ್ಗೆ ರಚಿತಾ ರಾಮ್ ಮಾತನಾಡಿದ್ದಾರೆ. ಸದ್ಯ ರಚ್ಚು ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.Actress Rachita Ram Comment On Actor Challenging Star Darshan In Program