ನಗರದಲ್ಲಿ ದಿನದಿಂದ ದಿನಕ್ಕೆ ಪೊಲೀಸ್ ಸಿಬ್ಬಂದಿಗಳು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡ್ತೀರೋ ಘಟನೆಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆDay to day police personnel in the city are on the rise in traffic rules