¡Sorpréndeme!

ಶಿವರಾಮಣ್ಣನನ್ನು ನೆನೆದು ಕಣ್ಣೀರಿಟ್ಟ ಶಿವಣ್ಣ

2021-12-03 279 Dailymotion

ನನ್ನ ತಮ್ಮನನ್ನು ಕಳೆದುಕೊಂಡು ಒಂದು ತಿಂಗಳಾಗಿದೆ. ಆ ದೇವರು ಯಾಕೆ ಹೀಗೆ ಪದೆ ಪದೇ ನೋವು ಕೊಡುತ್ತಾನೋ ಗೊತ್ತಿಲ್ಲ. ನೋವಾಗುತ್ತೆ. ಬೇಜಾರಾಗುತ್ತೆ. ಆದಷ್ಟು ಬೇಗ ಆ ದೇವರು ಶಿವರಾಮಣ್ಣನನ್ನು ಗುಣಮುಖರನ್ನಾಗಿ ಮಾಡಲಿ ಬೇಡಿಕೊಳ್ಳುತ್ತೇನೆ.' ಎಂದು ಅಪ್ಪು ನೆನೆಯುತ್ತಾ ಶಿವರಾಮಣ್ಣ ಬೇಗ ಗುಣಮುಖರಾಗಲಿ ಎಂದು ಶಿವಣ್ಣ ತಿಳಿಸಿದರು

Senior actor Shivaram in coma stage due to brain damage Shivarajkumar visited hospital. Aiyyappa swamy will help him recover says Shivakumar