¡Sorpréndeme!

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ವಿಕ್ರಾಂತ್ ರೋಣ ತಂಡದಿಂದ ಗುಡ್ ನ್ಯೂಸ್.

2021-12-07 2,906 Dailymotion

ಕಿಚ್ಚಾ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಕಿಚ್ಚಾ ಸುದೀಪ್ ಅಭಿಮಾನಿಗಳಿಗೆ ಇದು ಗುಡ್ ನ್ಯೂಸ್ ಆಗಿದ್ದು, ಸಂಭ್ರಮಿಸುತ್ತಿದ್ದಾರೆ.

kichcha sudeepa starrer vikrant rona movie release date is 24th february 2022