ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ವಿಧಾನಪರಿಷತ್ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದ್ದು, ಶಾಂತಿಯುತವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗವು ಸಕಲ ಸಿದ್ಧತೆ ಕೈಗೊಂಡಿದೆ.
Prajwal Revanna waits for 2 voters before voting, but why