¡Sorpréndeme!

ರುದ್ರಾಕ್ಷಿ ಮಾಲೆ ಧರಿಸಿ ಕಾಲಭೈರವನನ್ನು ಪ್ರಾರ್ಥಿಸಿದ ಮೋದಿ:ಮೋದಿ ನೋಡಲು ಜನಸಾಗರ | Oneindia Kannada

2021-12-13 60 Dailymotion

ಕೇಸರಿ ಅಂಗಿ, ಪೈಜಾಮಾ ಮಾದರಿಯ ಪ್ಯಾಂಟ್ ಧರಿಸಿರುವ ಪ್ರಧಾನಿ ಕೊರಳಲ್ಲಿ ರುದ್ರಾಕ್ಷಿ ಮಾಲೆಯನ್ನೂ ಹಾಕಿದ್ದಾರೆ. ನಂತರ ನದಿ ನೀರಿನಲ್ಲಿ ಇಳಿದು ಅದರಲ್ಲಿ ಪವಿತ್ರ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ

Prime Minister Narendra Modi on Monday offered prayers and took a holy dip in Ganga river in Varanasi.