ನನಗೆ ಕೊವಿಡ್ ಪಾಸಿಟಿವ್ ಆಗಿದೆ. ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡು ನಾನು ಐಸೊಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ.
Actor Arjun Sarja tests positive for Coronavirus and gives update about his health