ರಶ್ಮಿಕಾ ಸದಾ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟಿವ್ ಆಗಿ ಇರುತ್ತಾರೆ. ಹಾಗಾಗಿ ಅವರು ಹಾಕುವ ಕೆಲವೊಂದು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರ ಜೊತೆಗೆ ಟ್ರೋಲ್ ಕೂಡ ಆಗುತ್ತವೆ. Rashmika Mandanna Reacts On Troll, She Questioned Trolls.