ಸ್ತನ ಕ್ಯಾನ್ಸರ್‌ಗೆ ತುತ್ತಾಗಿರುವ ನಟಿ ಸಾಮಾಜಿಕ ಜಾಲತಾಣದಲ್ಲಿ ಬೇಸರ ತೋಡಿಕೊಂಡಿದ್ದಾರೆ.
2021-12-21 284 Dailymotion
ಹಂಸ ನಂದಿನಿ ಅವರು ಸ್ತನ ಕ್ಯಾನ್ಸರ್‌ನಿಂದ ಬಳಲುತಿದ್ದಾರೆ. ಸದ್ಯ ಚಿಕಿತ್ಸೆ ಪಡೆದುಕೊಳ್ಳುತ್ತಾ ಇದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾನದಲ್ಲಿ ಪತ್ರಬರೆದು ಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Actress Hamsa Nandini Shares An Emotional Post On Fighting Breast Cancer.