ಬಡವ ರಾಸ್ಕಲ್ ಸಿನಿಮಾ ರಿಲೀಸ್ ಅಗಿ ಉತ್ತಮ ಪ್ರಶಂಸೆ ಪಡೆದುಕೊಳ್ಳುತ್ತಿದೆ. ಈಗ ಸಿನಿಮಾ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. KGF director Prashant Neel has praised the Badava Rascal film.