¡Sorpréndeme!

ಚಿರು ಸರ್ಜಾ ಅಭಿನಯದ ಕೊನೆಯ ಸಿನಿಮಾ ರಿಲೀಸ್‌ಗೆ ಸಜ್ಜು

2022-01-04 182 Dailymotion

ಚಿರು ನಿಧನರಾಗುವುದಕ್ಕೂ ಮುನ್ನ 'ರಾಜಮಾರ್ತಾಂಡ' ಸಿನಿಮಾದಲ್ಲಿ ನಟಿಸುತ್ತಿದ್ದರು. ಇದೇ ಸಿನಿಮಾವೀಗ ಬಿಡುಗಡೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಿನಿಮಾದ ಶೂಟಿಂಗ್ ಮುಗಿದಿದ್ದು, ಸದ್ಯದಲ್ಲೇ ಸೆನ್ಸಾರ್ ಅಧಿಕಾರಿ ಮುಂದೆ ಪ್ರತ್ಯಕ್ಷ ಆಗಲಿದೆ.

Late Chiranjeevi Sarja starrer Rajaarthanda Kannada movie will get censor soon. This movie is last movie of Chiranjeevi Sarja. Dhruva Sarja and Darshan will give voice to the movie.