¡Sorpréndeme!

ದೀಪ ಹಿಡಿದು ಗೋಸ್ಟ್ ಗೆ ನಮಸ್ತೆ ಹೇಳಿದ ಕಿಚ್ಚ

2022-01-04 250 Dailymotion

ನಟ ಕಿಚ್ಚ ಸುದೀಪ್ ಸದ್ಯ ಸಾಲು,‌ ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಸುದೀಪ್ ಎರಡು ಚಿತ್ರಗಳಲ್ಲಿ ಅಭಿನಯಿಸುವುದು ಖಚಿತವಾಗಿದೆ. ಅಷ್ಟಕ್ಕೂ ಸುದೀಪ್ ಅವರು ಅಭಿನಯದ 'ವಿಕ್ರಾಂತ್ ರೋಣ' ಚಿತ್ರ ಇನ್ನು ರಿಲೀಸ್ ಆಗಿಲ್ಲ ಅದಾಗಲೇ, ಮುಂದಿನ ಎರಡು ಚಿತ್ರಗಳ ಬಗ್ಗೆ ಸುದ್ದಿ ಹರಿದಾಡುತ್ತಿದೆ.

Actor Sudeep Next Movie Will Be The Horror Story With Director Sujith