¡Sorpréndeme!

ನೀನೇನ್ ದೊಡ್ ಡಾನ್ ಹಾ..! ಶಿವಣ್ಣನ ಅವಾಜ್ ಗೆ ಗಾಬರಿಯಾದ ರಾಜ್ ಬಿ ಶೆಟ್ಟಿ

2022-01-05 286 Dailymotion

ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ತಾರೆಯರ ನಡುವೆ ಮತ್ತೆ ಯುದ್ಧ ಶುರುವಾಯ್ತಾ? ಇಬ್ಬರು ನಟರ ನಡುವೆ ಕಿತ್ತಾಟ ಆರಂಭ ಆಗಿದೆಯಾ? ಇಂಥದ್ದೊಂದು ಪ್ರಶ್ನೆ ಮೂಡಲು ಕಾರಣ ಒಂದು ವಿಡಿಯೋ. ಶಿವಣ್ಣ ಹಾಗೂ ರಾಜ್‌ ಬಿ ಶೆಟ್ಟಿ ನಡುವೆ ನಡೆದ ಒಂದು ಸಂಭಾಷಣೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಶಿವರಾಜ್‌ಕುಮಾರ್ ರೌದ್ರಾವತಾರ ತಾಳಿದ್ದು, ಒಂದು ಮೊಟ್ಟೆಯ ಕಥೆ ಸಿನಿಮಾ ನಾಯಕನಿಗೆ ಅವಾಜ್ ಹಾಕಿದ್ದಾರೆ

Shivarajkumar goes wrong with Raj B Shetty in Garuda Gamana Vrushabha Vahana zee 5 promotional video. Shivarajkumar asks Raj B Shetty who is done?.