¡Sorpréndeme!

ತಮಿಳುನಾಡು ವಿಧಾನಸಭೆಯಲ್ಲಿ ಅಪ್ಪುಗೆ ಸಿಕ್ತು ವಿಶೇಷ ಗೌರವ

2022-01-06 1,143 Dailymotion

ತಮಿಳುನಾಡಿನ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವುದು ನಿಯಮ. ಅಂತೆಯೇ ತಮಿಳು ನಾಡು ವಿಧಾನಸಭೆಯಲ್ಲಿ ಇಂದು ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸಲಾಯಿತು

Tamil Nadu assembly pays tributes to Kannada actor Puneeth Rajkumar. Tamil Nadu CM MK Stalin is friend of Dr Rajkumar's family.