2022ರಲ್ಲಿ ಸಂಜಯ್ ದತ್ ನಟನೆಯ ಮೂರು ಸಿನಿಮಾಗಳು ತೆರೆಗೆ ಬರಬೇಕಿದೆ. ಈ ಸಿನಿಮಾಗಳ ರಿಲೀಸ್ ದಿನಾಂಕಗಳು ಮುಂದಕ್ಕೆ ಹೋಗಬಹುದೇ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. Bollywood Actor Sanjay Dutt comment on KGF 2 Release