ಟೆಸ್ಟ್ ಸರಣಿಯಲ್ಲಿ ಭಾರತ ಸೋಲಿಗೆ ದೊಡ್ಡ ಕಾರಣ ಮಧ್ಯಮ ಕ್ರಮಾಂಕದ ವೈಫಲ್ಯ. ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ ಅವರಂತಹ ಬ್ಯಾಟ್ಸ್‌ಮನ್‌ಗಳಿಗೆ ಒಂದೇ ಒಂದು ದೊಡ್ಡ ಇನ್ನಿಂಗ್ಸ್ ಆಡಲಾಗಲಿಲ್ಲ.
South Africa completed a seven-wicket victory in the third and final test at Newlands on Friday to take the series win