¡Sorpréndeme!

ದರ್ಶನ್ ಕ್ರಾಂತಿ ಶೂಟಿಂಗ್ ನಿಂತುಹೋಯ್ತಾ..?

2022-01-19 1,081 Dailymotion

ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾ 'ಕ್ರಾಂತಿ'. ರಾಬರ್ಟ್ ಬಳಿಕ ದರ್ಶನ್ ಅಭಿನಯದ ಮತ್ತೊಂದು ಮಾಸ್ ಕಮ್ ಪವರ್‌ಫುಲ್ ಸಿನಿಮಾ. ಹೀಗಾಗಿ ಈ ಸಿನಿಮಾ ನೋಡಲು ಜನರು ಕಾದು ಕೂತಿದ್ದಾರೆ. ಆದರೆ, ಕೊರೊನಾ ಮೂರನೇ ಅಲೆ ಆರಂಭ ಆಗಿದ್ದರಿಂದ 'ಕ್ರಾಂತಿ' ಸಿನಿಮಾ ಶೂಟಿಂಗ್ ನಿಂತು ಹೋಗಿದ್ಯಾ? ಅನ್ನುವ ಆತಂಕಕ್ಕೆ ಅಭಿಮಾನಿಗಳು ಒಳಗಾಗಿದ್ದರು. ಸಿನಿಮಾ ಶೂಟಿಂಗ್ ಹಾಗೂ ಕ್ರಾಂತಿ ಬಗ್ಗೆ ನಿರ್ಮಾಪಕಿ ಶೈಲಜಾ ನಾಗ್ ಫಿಲ್ಮಿ ಬೀಟ್‌ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ

Darshan starrer Kranti Movie speed up the shooting due to corona crisis. Omicron variant and third wave scare, Kranti team is working without any breaks