¡Sorpréndeme!

ವಿಧ್ಯಾರ್ಥಿ ಭವನದಲ್ಲಿ ದೋಸೆ ಸವಿದ ರಚಿತಾ ಫುಲ್ ಖುಷ್.

2022-01-20 72 Dailymotion

ನಟಿ ರಚಿರಾ ರಾಮ್‌ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯ ಆಗಿರುತ್ತಾರೆ. ತಮ್ಮ ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾ ಇರುತ್ತಾರೆ. ಆದರೆ ಇದ್ದಕ್ಕಿದ್ದ ಹಾಗೆ ರಚಿತಾ ರಾಮ್‌ ಅವರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತ್ಯಕ್ಷ ಆಗಿದ್ದಾರೆ. ಇದು ಅವರ ಅಭಿಮಾನಿಗಳಲ್ಲಿ ಅಚ್ಚರಿ ತಂದಿದೆ.

Actress Rachita Ram Had Vidyarthi Bhavan Dosa With Director Friend Mayuraa Raghavendra,