¡Sorpréndeme!

ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದ CM ಅಭ್ಯರ್ಥಿ ನಾನಲ್ಲ ಎಂದಿದ್ದು ಯಾಕೆ | Oneindia Kannada

2022-01-22 1 Dailymotion

ಉತ್ತರ ಪ್ರದೇಶ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಬಗ್ಗೆ ಕೇಳಿದ್ದಾಗ ‘ನಾನೇ ಸಿಎಂ ಅಭ್ಯರ್ಥಿ’ ಎಂಬ ಅರ್ಥ ಬರುವಂತೆ ಪ್ರಿಯಾಂಕಾ ಗಾಂಧಿ ಹೇಳಿಕೆ ನೀಡಿದ್ದರು. ಅದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿತ್ತು.

priyanka gandhi also said that the party decides who will be the chief ministerial candidate and in some States, no such decision is taken.