ಸುಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು ವಿಧಾನಸೌಧ ಮುಂಭಾಗಕ್ಕೆ ಸ್ಥಳಾಂತರಿಸಲಾಗುವುದು: ಬೊಮ್ಮಾಯಿ
ಬೆಂಗಳೂರು: ಸುಭಾಷ್ ಚಂದ್ರ ಬೋಸ್ ರವರ ಪ್ರತಿಮೆ ವಿಧಾನಸೌಧದ ಆವರಣದಲ್ಲಿದ್ದು, ಇದನ್ನು ಆದಷ್ಟು ಬೇಗ ವಿಧಾನಸೌಧದ ಮುಂಭಾಗದಲ್ಲಿ ಸ್ಥಳಾಂತರಿಸಲಾಗುವುದು. ಇದು ನೇತಾಜಿಗೆ ನಾವು ಸಲ್ಲಿಸುವ ಸೂಕ್ತ ಗೌರವ ಎಂದು ನಾನು ಭಾವಿಸುತ್ತೇನೆ. ಮುಂದಿನ ವರ್ಷದಿಂದ ಸುಭಾಷ್ ಚಂದ್ರ ಬೋಸ್ ರವರ ಜಯಂತಿಯನ್ನು ವಿಧಾನಸೌಧದ ಮುಂಭಾಗದಲ್ಲಿ ಆಚರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
#ParakramDivas #BasavarajaBommayi