ಪತಿ ನಾಗ ಚೈತನ್ಯರಿಂದ ದೂರವಾದ ಬಳಿಕ ಸಮಂತಾ ಆಕ್ಟಿವ್ ಆಗಿದ್ದಾರೆ. ಸಿನಿಮಾಗಳ ಮೇಲೆ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಐಟ ಸಾಂಗ್‌ಗಳಲ್ಲಿ ನಟಿಸುತ್ತಿದ್ದಾರೆ. ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿವಾಹಕ್ಕೂ ಮುನ್ನ ಸಮಂತಾ ಇಷ್ಟೊಂದು ಬ್ಯುಸಿಯಾಗಿರಲಿಲ್ಲ. ಈಗ ಸಿನಿಮಾ ಅಷ್ಟೇ ಅಲ್ಲದೆ ಜಾಹೀರಾತುಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಬ್ರ್ಯಾಂಡ್‌ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ.
Samantha has turned brand ambassador for a cryptocurrency dealing platform. Samantha is seen promoting the cryptocurrency portal in her personal fitness Gym.