¡Sorpréndeme!

ಜೇಮ್ಸ್ ಚಿತ್ರದ ರಿಲೀಸ್ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಈ ಬಗ್ಗೆ ನಿರ್ಮಾಪಕರು ಮಾತನಾಡಿದ್ದಾರೆ.

2022-01-27 105 Dailymotion

ಜೇಮ್ಸ್ ಸಿನಿಮಾವನ್ನು ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದಂದು (ಮಾರ್ಚ್ 17) ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಆದರೆ ಇದಕ್ಕೆ ಕೆಲವು ಸಣ್ಣ ಅಡೆತಡೆಗಳಿವೆ. ಈ ಬಗ್ಗೆ ನಿರ್ಮಾಪಕ ಕಿಶೋರ್ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾರೆ.

Producer Kishore said We are ready to release James movie on Puneeth Rajkumar's birthday. Hope COVID situation will be better in coming days.