ಅಣ್ಣಾವ್ರು ಅಭಿನಯದ 'ಪರಶುರಾಮ್' ಚಿತ್ರದ ವಿಲನ್ ಅಶೋಕ್ ರಾವ್ ನಿಧನ
2022-02-02 2 Dailymotion
ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ. ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ.
Sandalwood senior actor Ashok Rao passes away due to cancer