ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನರ ನಿರೀಕ್ಷೆಗೆ ಸ್ಪಂದಿಸುವ ಮತ್ತು ಪ್ರಗತಿಗೆ ಪೂರಕವಾದ ಬಜೆಟ್ ಅಲ್ಲ. ರೈತರ, ಮಹಿಳೆಯರ ನಿರೀಕ್ಷೆಗಳನ್ನು ಬಜೆಟ್ ಈಡೇರಿಸಿಲ್ಲ ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ಲೇಷಿಸಿದ್ದಾರೆ.
#UnionBudget2022-23 #NirmalaSitharaman #Congress #Siddaramaiah #CovidBudget
The Opposition Congress on Tuesday termed the Union budget as disappointing and said it failed to protect the interests of farmers, women and those hit by the Covid pandemic.