ಆಡವಾಳ್ಳು ಮೀಕು ಜೋಹಾರ್ಲು' ಚಿತ್ರ ಘೋಷಣೆ ಆಗಿತ್ತು. ಕೊವಿಡ್ ಎರಡನೇ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ರಿಲೀಸ್ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದ್ದು, ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. Rashmika Mandanna movie dialogue goes viral in social media