¡Sorpréndeme!

ಈಶ್ವರಪ್ಪರನ್ನು ವಜಾ‌ಮಾಡಿ ಎಂದ ಕಾಂಗ್ರೆಸ್ ನಾಯಕರು ಸದನದಲ್ಲಿ ಏನೇನ್‌ ಮಾಡಿದ್ರು ನೋಡಿ | Oneindia Kannada

2022-02-18 26 Dailymotion

ಕೆ.ಎಸ್. ಈಶ್ವರಪ್ಪ ಕೊಟ್ಟ ಕೇಸರಿ ಧ್ವಜ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್,ರಾಜೀನಾಮೆಗೆ ಪಟ್ಟು ಹಿಡಿದಿದೆ. ಈಶ್ವರಪ್ಪರನ್ನ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ವಿಧಾನಸಭೆ, ವಿಧಾನಪರಿಷತ್‌ನಲ್ಲಿ ಅಹೋರಾತ್ರಿ ಹೋರಾಟ ನಡೆಸಿದೆ

Congress legislators will spend the night inside Karnataka Legislative Assembly and Council on Thursday