¡Sorpréndeme!

ನಿಖಲ್ ಕುಮಾರಸ್ವಾಮಿ ಗಾಗಿ ತೆಲುಗಿನಿಂದ ಕನ್ನಡಕ್ಕೆ ಮತ್ತೆ ಬರ್ತಿದ್ದಾರೆ ಈ ನಟಿ

2022-02-18 262 Dailymotion

ನೇಹಾ ಶೆಟ್ಟಿ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಟಾಲಿವುಡ್‌ನಲ್ಲಿ ನೆಲೆಸಿದ್ದಾರೆ. ಕನ್ನಡಕ್ಕಿಂತ ಹೆಚ್ಚಾಗಿ ತೆಲುಗು ಸಿನಿಮಾಗಳಲ್ಲಿಯೇ ಸಕ್ರಿಯರಾಗಿದ್ದ ನೇಹಾ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ ಎನ್ನಲಾಗಿದೆ.

Neha Shetty is the lead actress for Nikhil Kumaraswamy starrer Yadhuveer movie. She charged almost 45 crores for the movie.