ವೀರಯ್ಯ ದೇವ ಎಂಬ ಪಾತ್ರವನ್ನು ಮಾಡಿರುವ ಎಸ್. ನಾರಾಯಣ್ಅವರು ಆದಿತ್ಯ ಮತ್ತು ಪಾರುಗೆ ಸಹಾಯ ಮಾಡಲು ಇದೀಗ ಮತ್ತೆ ಪಾರು ಧಾರವಾಹಿಗೆ ಎಂಟ್ರಿ ನೀಡಿದ್ದಾರೆ. ವೀರಯ್ಯ ದೇವನ ಎಂಟ್ರಿಯಿಂದಾಗಿ ಅಖಿಲಾಂಡೇಶ್ವರಿಗೆ ಸಾಕಷ್ಟು ಆತಂಕ ಹೆಚ್ಚಾಗಿದೆ. ಆದಿ ಮತ್ತು ಯಾಮಿನಿ ಮದುವೆಗೆ ಸಕಲ ಸಿದ್ಧತೆ ನಡೆದಿತ್ತು.
Paaru Serial S Narayan makes comeback to give new twist to the story.