ಮತದಾನದ ವೇಳೆ ಗೌಪ್ಯತೆ ಕಾಪಾಡಿಕೊಳ್ಳುವುದನ್ನು ಮರೆತು ಕಾನ್ಪುರ ಮೇಯರ್ ಅವರು ಹಲವಾರು ವಾಟ್ಸಾಪ್ ಗುಂಪುಗಳಲ್ಲಿ ಮತದಾನದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್, ಪ್ರಮೀಳಾ ಪಾಂಡೆ ವಿರುದ್ಧ "ಮತದಾನದ ಗೌಪ್ಯತೆಯ ಉಲ್ಲಂಘನೆ"ಗಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದರು.
#UttarPradesh #AssemblyElection #election #RahulGandhi
Kanpur Mayor Pramila Pandey landed in controversy after she clicked photos and videos inside the polling booth during the third phase of the UP elections