ಪುನೀತ್ ರಾಜ್ ಕುಮಾರ್ ಅವರ ಪಿ.ಆರ್.ಕೆ ಬ್ಯಾನರ್ ನಿಂದ ಮೂಡಿ ಬಂದಿರುವ “ಫ್ಯಾಮಿಲಿ ಪ್ಯಾಕ್” ಚಿತ್ರ ನಿರ್ದೇಶಕನಿಗೆ ಟಾಲಿವುಡ್ ನಿಂದ ಮೆಗಾ ಆಫರ್ ಬಂದಿದೆ. ಟಾಲಿವುಡ್ ನ ಎರಡು ನಿರ್ಮಾಣ ಸಂಸ್ಥೆಗಳು ನಿರ್ದೇಶಕ ಅರ್ಜುನ್ ಕುಮಾರ್ ಗೆ ಸಿನಿಮಾ ಮಾಡುವಂತೆ ಆಹ್ವಾನ ನೀಡಿವೆ.
Family Pack director Arjun getting offers from Tollywood. here is more details