ರಷ್ಯಾ-ಉಕ್ರೇನ್ (Russia-Ukraine War) ಯುದ್ಧದಲ್ಲಿ ಸಾವು-ನೋವಿನ ಪ್ರಮಾಣ ಹೆಚ್ಚುತ್ತಿದೆ. ನಾವಂತೂ ತಲೆ ಬಾಗುವ ಪ್ರಶ್ನೆಯೇ ಇಲ್ಲವೆಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಹೇಳಿಬಿಟ್ಟಿದ್ದಾರೆ
Russia-Ukraine crisis: The Ukrainian president vowed alongside key aides to stay and defend the capital against the Russian invasion of his country.