¡Sorpréndeme!

ಭಾರತದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಉಕ್ರೇನ್‌‌ನ್ನು ಯಾಕೆ ಆಯ್ಕೆ ಮಾಡಿಕೊಳ್ತಾರೆ? | Oneindia Kannada

2022-02-26 202 Dailymotion

ಭಾರತದ ಬಹುತೇಕ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಕ್ಕಾಗಿ ಯಾಕೆ ಉಕ್ರೇನ್ ಗೆ ಹೋಗುತ್ತಾರೆ ಎಂಬ ಪ್ರಶ್ನೆ ಸಾಮಾನ್ಯ ಜನರಲ್ಲಿ ಹುಟ್ಟುವುದು ಸಹಜ. ಅದಕ್ಕೆ ಉತ್ತರ ಇಲ್ಲಿದೆ ನೋಡಿ

Some people wonder as to why students choose Ukraine as their favourite spot for studies?
Here's why Ukraine is very popular as an academic destination among Indian students