¡Sorpréndeme!

ರವಿಚಂದ್ರನ್ ತಾಯಿ ನಿಧನಕ್ಕೆ ಚಿತ್ರರಂಗ ಸಂತಾಪ.

2022-02-28 1 Dailymotion

ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ( ಫೆ 28) ಬೆಳಗ್ಗೆ ಸುಮಾರು 6.30ಕ್ಕೆ ಇಹಲೋಕ ತ್ಯಜಿಸಿದ್ದಾರೆ.

Pattammal Veeraswamy Death : Actor Ravichandran mother Pattammal Veeraswamy dies in Bengaluru due to age related illness.