ಸಿಂಪಲ್ ಬ್ಯೂಟಿ ಶ್ವೇತಾ ಶ್ರೀವಾತ್ಸವ್ ಸಿನಿಮಾ ಜೊತೆಗೆ ಸಮಾಜಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಅವರ ಫೋಟೋಗಳನ್ನು ನೋಡಿ ನೆಟ್ಟಿಗರು ನೀವು ನಿಜ ಜೀವದಲ್ಲಿಯೂ ಹೀರೋಯಿನ್ ಆಗಿದ್ದೀರಾ ಎಂದು ಪ್ರಶಂಸುತ್ತಿದ್ದಾರೆ.
kindness always matters shwetha srivatsav give social message