ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳುತ್ತಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿ ಸುಷ್ಮಾ ಸದ್ಯ ಸ್ವದೇಶಕ್ಕೆ ಮರಳಿದ್ದು ತಾವು ಎದುರಿಸಿದ ಸಮಸ್ಯೆಗಳ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ.
#PublicTV #Russia #Ukraine