¡Sorpréndeme!

Students Speak To Public TV After Returning From Ukraine

2022-03-06 2 Dailymotion

ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳುತ್ತಿದ್ದಾರೆ. ಇಂದು ಉಕ್ರೇನ್‌ನಿಂದ ಭಾರತಕ್ಕೆ ಮರಳಿ ಬಂದ ಬಾಗಲಕೋಟೆ, ಬೆಳಗಾವಿ ವಿದ್ಯಾರ್ಥಿಗಳು ಸಾವು ಬದುಕಿನ ಹೋರಾಟವನ್ನು ಪಬ್ಲಿಕ್ ಟಿವಿ ಮುಂದೆ ಬಿಚ್ಚಿಟ್ಟಿದ್ದಾರೆ.

#PublicTV #Ukraine #India #Russia