¡Sorpréndeme!

ಸಮಂತಾ ಹೀಗೆ ಮಾಡ್ತಾರೆ ಅಂತ ಯಾರು ಅಂದುಕೊಂಡಿರಲಿಲ್ಲ

2022-03-09 117 Dailymotion

ನಟಿ ಸಮಂತಾ ಮತ್ತು ನಾಗಚೈತನ್ಯ 2021 ಅಕ್ಟೋಬರ್‌ 2ರಂದು ವಿಚ್ಛೇದನ ಪಡೆದುಕೊಂಡು ದೂರಾಗಿದ್ದಾರೆ. ನಾಲ್ಕು ವರ್ಷದ ದಾಂಪತ್ಯಕ್ಕೆ ಅಂತ್ಯ ಹಾಡಿದರು. ಅಲ್ಲಿಂದ ಇಲ್ಲಿ ತನಕ ಸಮಂತಾ ಮತ್ತು ನಾಗಚೈತನ್ಯ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಸ್ನೇಹಿತರಾಗಿ ಉಳಿಯುತ್ತೇವೆ ಎಂದು ಹೇಳಿಕೆ ನೀಡಿದ್ದ ಜೋಡಿಯ ಸ್ನೇಹ ಕೂಡ ಎಲ್ಲೂ ಕಾಣಿಸಿಲ್ಲ. ಅವರು ಸಂಪೂರ್ಣ ದೂರ ಆಗಿದ್ದಾರೆ. ಈಗ ಮತ್ತೊಂದು ಹೆಜ್ಜೆ ಮುಂದೆ ಹೋದ ನಟಿ ಸಮಂತಾ ತಮ್ಮ ಮದುವೆ ಸೀರೆಯನ್ನು ಹಿಂದಿರುಗಿಸಿದ್ದಾರಂತೆ. ಮದುವೆಯಲ್ಲಿ ನಾಗಚೈತನ್ಯ ಮನೆಯವರು ಕೊಟ್ಟಿದ್ದ ರೇಷ್ಮೆ ಸೀರೆಯನ್ನು ವಾಸಪ್ ಕೊಟ್ಟಿದ್ದಾರೆ ಎಂದು ವರದಿ ಆಗಿದೆ.

Samantha Return Her Wedding Saree To Naga Chaitanya Family, She Is Taking New Step,