ಪುನೀತ್ ರಾಜ್ಕುಮಾರ್ ನಟನೆಯ ‘ಜೇಮ್ಸ್’ ಚಿತ್ರದ ಹಾಡುಗಳಿಗೆ ಚರಣ್ ರಾಜ್ ಸಂಗೀತ ನೀಡಿದ್ದಾರೆ. ಈಗ ‘ಸಲಾಂ ಸೋಲ್ಜರ್’ ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. Puneeth Rajkumar Starrer James Movie song released by Sudeep. Here is exclusive video