The Kashmir Files team meets PM Modi; thanks prime minister for appreciation 'ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತಂಡದ ಜೊತೆ ಶನಿವಾರ (ಮಾ.12) ಸಂಜೆ ನರೇಂದ್ರ ಮೋದಿ ಭೇಟಿ ಆಗಿದೆ. ಇದರಿಂದ ಚಿತ್ರತಂಡಕ್ಕೆ ಹೊಸ ಉತ್ತೇಜನ ಸಿಕ್ಕಂತಾಗಿದೆ.