ಮಾರ್ಚ್ 17 ಕ್ಕೆ ಬಿಡುಗಡೆಗೊಳ್ಳಲಿರುವ ಪುನೀತ್ ರಾಜ್‌ಕುಮಾರ್ ನಟನೆಯ ಜೇಮ್ಸ್ ಸಿನಿಮಾವನ್ನು ಅದ್ಧೂರಿಯಾಗಿ ಸ್ವಾಗತಿಸುವುದಕ್ಕೆ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.