ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಕುರಿತು @INCKarnataka ನಾಯಕರು ಉಡಾಫೆಯ ಮಾತುಗಳನ್ನಾಡುವ ಮೂಲಕ ಕಾಶ್ಮೀರದಲ್ಲಿ ಹತ್ಯೆಯಾದ ಕಾಶ್ಮೀರಿ ಪಂಡಿತರ, ದಲಿತರ, ಮುಸಲ್ಮಾನರ ಹತ್ಯೆಯನ್ನು ತುಚ್ಛವಾಗಿಸುತ್ತಿದ್ದಾರೆ
Leaders of @INCKarnataka talking about The Kashmiri Files Cinema are condemning the assassination of Kashmiri Pandits, Dalits and Muslims by uttering Nonsense