ಅಪ್ಪು ಅಭಿನಯದ 'ಜೇಮ್ಸ್' ಅಭಿಮಾನಿಗಳಿಗೆ ಭಾವನಾತ್ಮಕ ಸಿನಿಮಾ. ಈ ಕಾರಣಕ್ಕೆ ಒಂದು ತಿಂಗಳಿನಿಂದಲೇ ಪುನೀತ್ ರಾಜ್‌ಕುಮಾರ್ ಸಿನಿಮಾ ನೋಡಲು ಫ್ಯಾನ್ಸ್ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ, ಕಳೆದ ನಾಲ್ಕು ದಿನಗಳಿಂದ 'ಜೇಮ್ಸ್' ಅಭಿಮಾನಿಗಳು ಚಿತ್ರಮಂದಿರಕ್ಕೆ ನುಗ್ಗುತ್ತಿದ್ದಾರೆ. ಈ ಬೆನ್ನಲ್ಲೇ ಅಭಿಮಾನಿಗಳಿಗೆ ಆತಂಕ ಎದುರಾಗಿದೆ.
Rumour James Movie theater list reduced to give Theatres for RRR Movie. Here is the more details.