ಗುಜರಾತ್ ಲಯನ್ಸ್ ವಿರುದ್ಧ ಸೋತ ಬಳಿಕ ಮಾತನಾಡಿದ ಲಖನೌ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಆಯುಷ್ ಬದೋನಿ ಅವರನ್ನು ಹಾಡಿಹೊಗಳಿದ್ದು, ಇವರನ್ನು ಮಿ. 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್ ಗೆ ಹೋಲಿಸಿದ್ದಾರೆ.
He’s baby AB for us”: KL Rahul compares Ayush Badoni with AB de Villiers due to his 360 degree skill set