ಭಾರತ ಕ್ರಿಕೆಟ್ ತಂಡದ ಉಪನಾಯಕ ಕೆ.ಎಲ್.ರಾಹುಲ್ ಸದ್ಯ ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ ತಂಡದ ನಾಯಕರಾಗಿದ್ದಾರೆ. ಅವರು ಬ್ರೇಕ್‌ಫಾಸ್ಟ್ ವಿಥ್ ಚಾಂಪಿಯನ್ಸ್ ಎಂಬ ಚಾಟ್ ಶೋನಲ್ಲಿ ಒಂದಷ್ಟು ವಿಶೇಷ ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ
Indian cricket team vice-captain KL Rahul is currently the captain of the Lucknow Super Giants IPL team. He mentioned something special in a chat show called Breakfast with Champions