¡Sorpréndeme!

Kumaraswamy ಅವರು ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ಏಕೆ? ಎಂದಿದ್ದಾರೆ | Oneindia Kannada

2022-04-05 3,800 Dailymotion

ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲ. ಹೀಗಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

Kumaraswamy talks about the Azan issue